ಮೋದಿ ಪ್ರವಾಸದಲ್ಲಿ ಯಾವುದೇ ರಾಜಕೀಯ ಭೇಟಿಗೆ ಅವಕಾಶವಿಲ್ಲ
Team Udayavani, Jun 20, 2022, 12:57 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ರಾಜ್ಯ ಪ್ರವಾಸ ಸಂದರ್ಭದಲ್ಲಿ ಯಾವುದೇ ರಾಜಕೀಯ ಭೇಟಿ ಹಾಗೂ ಚರ್ಚೆಗೆ ಅವಕಾಶ ಹಾಗೂ ಸಮಯ ನಿಗದಿಯಾಗಿಲ್ಲ.
ಅಭಿವೃದ್ಧಿ ಕಾರ್ಯಕ್ರಮಗಳ ಶಿಲಾನ್ಯಾಸ ಹಾಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆ ಹಾಗೂ ಇನ್ನಿತರ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಮಾತ್ರ ಅವರು ಭಾಗವಹಿಸಲಿದ್ದಾರೆ. ಸುಮಾರು 900 ದಿನಗಳ ನಂತರ ಮೋದಿ ರಾಜ್ಯ ಪ್ರವಾಸಕ್ಕೆ ಬಂದಿದ್ದರೂ ಪಕ್ಷದ ಕಚೇರಿಗೂ ಭೇಟಿ ಇಲ್ಲ ಎಂದು ತಿಳಿದು ಬಂದಿದೆ.
ಬಿಎಸ್ ವೈ ಭೇಟಿ: ಆದರೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಹನ್ನೊಂದು ತಿಂಗಳ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಇದನ್ನೂ ಓದಿ:ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ; ರಾಜ್ಯಪಾಲ, ಸಿಎಂ ಸೇರಿ ಗಣ್ಯರಿಂದ ಸ್ವಾಗತ
ಸಿಎಂ ಬೊಮ್ಮಾಯಿ ಜತೆ ತೆರಳಿ ಪ್ರಧಾನಿಯವರನ್ನು ಯಡಿಯೂರಪ್ಪ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆಲ ಸಮಯ ಮೋದಿ ಯಡಿಯೂರಪ್ಪ ಅವರನ್ನು ಆತ್ಮೀಯವಾಗಿ ಮಾತನಾಡಿಸಿದರು. ಇದನ್ನು ಹೊರತುಪಡಿಸಿದರೆ ಮತ್ತೆ ಯಾವ ರಾಜಕೀಯ ನಾಯಕರನ್ನೂ ಅಧಿಕೃತ ವೇದಿಕೆ ಹೊರತುಪಡಿಸಿ ಎಲ್ಲಿಯೂ ಭೇಟಿ ಇಲ್ಲ ಎಂದು ತಿಳಿದು ಬಂದಿದೆ.
#WATCH PM Modi welcomed by BJP workers and supporters on his arrival in Bengaluru, Karnataka pic.twitter.com/ReEvydIYwF
— ANI (@ANI) June 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.