ಕೋವಿಡ್-19 ವಿಚಾರದಲ್ಲಿ ರಾಜಕಾರಣ ಮಾಡಲ್ಲ, ಲಾಕ್ ಡೌನ್ ಗೆ ಬೆಂಬಲ ಕೊಡುತ್ತೇವೆ: ದೇವೇಗೌಡ
Team Udayavani, Apr 14, 2020, 5:46 PM IST
ಬೆಂಗಳೂರು: ಕೋವಿಡ್-19 ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ. ಇದರ ವಿರುದ್ಧ ಹೋರಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ನಿರ್ಧಾರಗಳಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿಗಳು ಮೇ 3 ರವರೆಗೂ ಲಾಕ್ ಡೌನ್ ಘೋಷಿಸಿದ್ದಾರೆ. ಪ್ರಧಾನಿಗಳ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಮುಂದೆಯೂ ಸಹಕಾರ ನೀಡುತ್ತೇವೆ ಎಂದರು.
ರಾಜಕಾರಣ ಬೇರೆ. ಆದರೆ ದೇಶದ ವಿಚಾರದಲ್ಲಿ ನಾವು ಜೊತೆಗಿರುತ್ತೇವೆ. ಲಾಕ್ ಡೌನ್ ಸಂದರ್ಭದಲ್ಲಿ ಕೆಲವು ದೋಷಗಳಿವೆ. ಅನೇಕ ಕೂಲಿ ಕಾರ್ಮಿಕರು ಕಾಲ್ನಡಿಗೆಯಲಿ ಗುಳೆ ಹೋಗುತ್ತಿದ್ದಾರೆ. ಅವರಿಗೆ ಊಟ, ತಿಂಡಿಯ ವ್ಯವಸ್ಥೆ ಮಾಡಲಾಗುತ್ತಿಲ್ಲ. ಗುತ್ತಿಗೆದಾರರಿಗೆ ಕಾರ್ಮಿಕರ ರಕ್ಷಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ಕೊಟ್ಟಿದ್ದರೂ ಅನೇಕ ಕಡೆ ಇದನ್ನು ಪಾಲಿಸಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.