ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ: ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ

Team Udayavani, Jun 22, 2023, 11:32 AM IST

ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ: ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ  ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ  ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ    ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ:Pawan Kalyan: ಪ್ರಭಾಸ್, ಮಹೇಶ್ ಬಾಬು ನನಗಿಂತ ಹೆಚ್ಚು ದುಡಿಯುತ್ತಾರೆ: ಪವನ್‌ ಕಲ್ಯಾಣ್

ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನನ್ನು  ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.