ಚುನಾವಣೆಗೆ ಹೆದರುವ ಪ್ರಶ್ನೆ ಇಲ್ಲ: ಸಿಎಂ
Team Udayavani, Dec 27, 2017, 7:35 AM IST
ದಾವಣಗೆರೆ: “ಫೆಬ್ರವರಿಯಲ್ಲಿ ವಿಧಾನಸಭೆ ವಿಸರ್ಜಿಸಿ, ಚುನಾವಣಾ ಅಖಾಡಕ್ಕೆ ಬರುವಂತೆ ಸವಾಲು ಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏನ್ ಎಲೆಕ್ಷನ್ ಕಮೀಷನ್ನರ್ರಾ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಈಗಲೇ ಅಲ್ಲ. ಯಾವಾಗಾದಾರೂ ನಡೆಯಲಿ ಗೆಲ್ಲುವವರು ನಾವೇ. ಆದರೆ, ರಾಜ್ಯದ ಜನ ನಮಗೆ ಮೇ
ತಿಂಗಳವರೆಗೆ ಅಧಿಕಾರ ಕೊಟ್ಟಿದ್ದಾರೆ. ಆಗಲೇ ಎದುರಿಸೋಣ. ನಾವು ಚುನಾವಣೆಗೆ ಹೆದರುವ ಮಾತೇ ಇಲ್ಲ ಎಂದರು.
ರಾಜ್ಯದ ಕೆಲವಾರು ಕಡೆ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬುದಾಗಿ ಸೋಮವಾರ ನಡೆದ ಕಾಂಗ್ರೆಸ್ ಸಭೆಯಲ್ಲಿ ಪ್ರಸ್ತಾಪಿಸಿದ್ದರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಕಾರ್ಯರ್ತರ ಸಭೆಯಲ್ಲಿ ಏನೇನೋ ಮಾತನಾಡಿರುತ್ತೇವೆ. ಅವೆಲ್ಲವನ್ನೂ ಬಹಿರಂಗವಾಗಿ ಹೇಳಲಿಕ್ಕೆ ಆಗುತ್ತದೆಯೇ. ಪಕ್ಷದ
ಸಭೆಯಲ್ಲಿ ಮಾತನಾಡಿದ್ದನ್ನೆಲ್ಲಾ ಬಹಿರಂಗಪಡಿಸಲಿಕ್ಕೆ ಆಗದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.