ಮರಾಠಿ ಭಾಷೆಗೂ ಪ್ರಾಧಿಕಾರಕ್ಕೂ ಸಂಬಂಧ ಇಲ್ಲ: ಯಡಿಯೂರಪ್ಪ
Team Udayavani, Nov 17, 2020, 10:03 PM IST
ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ನಾನಾ ವಲಯದಿಂದ ಪ್ರತಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರಾಠಿ ಭಾಷೆಗೂ ಪ್ರಾಧಿಕಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಯಡಿಯೂರಪ್ಪ, “ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಹೇಳಿದ್ದಾರೆ.
“ಮರಾಠ ಜನಾಂಗದವರು ತಲತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.
‘ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ’ : ಮುಖ್ಯಮಂತ್ರಿ @BSYBJP. (2/2)
— CM of Karnataka (@CMofKarnataka) November 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.