ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇಲ್ಲ: ಶೆಟ್ಟರ್
Team Udayavani, Oct 6, 2019, 3:03 AM IST
ಧಾರವಾಡ: ಚಳಿಗಾಲದ ಅಧಿವೇಶನವನ್ನು ಬೆಳಗಾವಿ ಬದಲಾಗಿ ಬೆಂಗಳೂರಿನಲ್ಲೇ ನಡೆಸಲಾಗುವುದು ಎಂದು ಸಚಿವ ಜಗದೀಶ ಶೆಟ್ಟರ್ ಪುನರುಚ್ಚರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ನೆರೆ ಹಾವಳಿಯ ಪರಿಹಾರ ಕಾರ್ಯ ಸಾಗಿದ್ದು, ಜಿಲ್ಲಾಡಳಿತಗಳು ಸಂಪೂರ್ಣ ಈ ಕಾರ್ಯದಲ್ಲಿ ತೊಡಗಿವೆ. ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ಮಗ್ನವಾಗಿರುವ ಕಾರಣ ಈ ಸಲ ಚಳಿಗಾಲದ ಅಧಿವೇಶವನ್ನು ಬೆಳಗಾವಿಯಲ್ಲಿ ನಡೆಸಲಾಗದು ಎಂದರು.
ಉಕ ಭಾಗದ ಸಮಸ್ಯೆ ಬಗೆಹರಿಸಲು ಬೆಳಗಾವಿಯಲ್ಲೇ ಅಧಿವೇಶನ ನಡೆಸಬೇಕೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶೆಟ್ಟರ, ಸಿದ್ದರಾಮಯ್ಯ ಅವರು ತಾವು ಸಿಎಂ ಆಗಿದ್ದ ಐದು ವರ್ಷಗಳ ಅವಧಿಯಲ್ಲಿ ಎಷ್ಟು ಬಾರಿ ಬೆಳಗಾವಿಯಲ್ಲಿ ಅ ಧಿವೇಶನ ಮಾಡಿದ್ದಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.