State Govt: ಉನ್ನತ ಶಿಕ್ಷಣ ಪರಿಷತ್‌ಗೆ ಹತ್ತು ಶಿಕ್ಷಣ ತಜ್ಞರ ನಾಮನಿರ್ದೇಶನ
Team Udayavani, Jun 13, 2024, 9:01 PM IST
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಹತ್ತು ಮಂದಿ ಶಿಕ್ಷಣ ತಜ್ಞರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ವಿಶ್ರಾಂತ ಕುಲಪತಿಗಳಾದ ಪ್ರೊ| ಎಚ್.ಸಿ.ಬೋರಲಿಂಗಯ್ಯ, ಪ್ರೊ| ಕರಿಸಿದ್ದಪ್ಪ, ಪ್ರೊ| ಕೆಂಪರಾಜು ಟಿ.ಡಿ., ನಿವೃತ್ತ ಕುಲಸಚಿವರಾದ ಪ್ರೊ| ಎಸ್.ಎ.ಪಾಟೀಲ್, ಪ್ರೊ| ಸುನಂದಮ್ಮ, ನಿವೃತ್ತ ಪ್ರಾಧ್ಯಾಪಕರಾದ ಪ್ರೊ| ರಹಮತ್ ತರೀಕೆರೆ, ಪ್ರೊ| ತೆರೇಸಾ ಮಿಥಿಲಾ ವಿನ್ಸೆಂಟ್, ಡಾ| ಎನ್.ನಂದಿನಿ, ಪ್ರೊ| ಮಲ್ಲಿಕಾರ್ಜುನ ಆರ್.ಹಲಸಂಗಿ ಮತ್ತು ಡಾ| ಯತಿರಾಜುಲು ನಾಯ್ಡು ಅವರನ್ನು ನೇಮಿಸಲಾಗಿದೆ. ಅವರ ಅಧಿಕಾರಾವಧಿ 5 ವರ್ಷ ಅಥವಾ 70 ವರ್ಷ ತುಂಬುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇರಲಿದೆ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.