ಹಲವೆಡೆ ಸಾಧಾರಣ ಮಳೆ
Team Udayavani, Aug 22, 2019, 3:00 AM IST
ಮಂಗಳೂರು/ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು. ಆಲೂರು, ಮಾಗಡಿ ಮತ್ತು ಬಸರಾಳುವಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ ತಲಾ 5 ಸೆಂ.ಮೀ.ಮಳೆ ಸುರಿಯಿತು.
ಇದೇ ಅವಧಿಯಲ್ಲಿ ಪುತ್ತೂರು, ಗುಬ್ಬಿ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತಲಾ 4, ಸುಬ್ರಹ್ಮಣ್ಯ, ಸುಳ್ಯ, ಪಣಂಬೂರು, ರಾಮನಗರ, ಸರಗೂರು, ಚಾಮರಾಜನಗರಗಳಲ್ಲಿ ತಲಾ 3 ಸೆಂ.ಮೀ.ಮಳೆಯಾದ ವರದಿಯಾಗಿದೆ. ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.