![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Mar 29, 2024, 6:15 AM IST
ಬೆಂಗಳೂರು: ಕಲಬುರಗಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಕೊಪ್ಪಳ ಸೇರಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಉಷ್ಣ ಅಲೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 40 ಡಿ.ಸೆ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ 2 ದಿನಗಳಿಗೆ ಉಷ್ಣ ಅಲೆಯ ಮುನ್ನೆಚ್ಚರಿಕೆ ಕೊಡಲಾಗಿದೆ. ಮುಂದಿನ 5 ದಿನಗಳಲ್ಲಿ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗರಿಷ್ಠ ತಾಪಮಾನವು 2-3 ಡಿಗ್ರಿ ಸೆ. ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿÇÉೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.