ಮಾರಾಟಕ್ಕಿಲ್ಲ: ಶಾಸಕ ಸುರೇಶ್‌ಗೌಡ
Team Udayavani, Sep 15, 2019, 3:00 AM IST
ನಾಗಮಂಗಲ: ಕ್ಷೇತ್ರದ ಜನತೆ ಕೊಟ್ಟಿರುವ ಅಧಿಕಾರವನ್ನು ನಾನು ಮಾರಾಟ ಮಾಡಿಕೊಳ್ಳು ವವನಲ್ಲ. ವೈಯಕ್ತಿಕ ಆಸೆಗಾಗಿ ಶಾಸಕ ಸ್ಥಾನವನ್ನು ಮಾರಾಟ ಮಾಡಿಕೊಳ್ಳುವುದಿಲ್ಲ. ನಾನು ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದು, ಜೆಡಿಎಸ್‌ನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್‌ಗೌಡ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಜೆಡಿಎಸ್‌ನಿಂದ ನಾನು, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಪಕ್ಷದ ಯಾವೊಬ್ಬ ಶಾಸಕರು ಸಹ ಪಕ್ಷ ತೊರೆಯುವ ಮಾತಿಲ್ಲ. ಹಳೇ ಮೈಸೂರು ಭಾಗದಲ್ಲಿ ನಮ್ಮ ಬದ್ಧ ಎದುರಾಳಿ ಕಾಂಗ್ರೆಸ್. ಇಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದ್ದರಿಂದ ಕಾಂಗ್ರೆಸ್ ಜೊತೆ ಮೈತ್ರಿ ಬೇಡವೆಂದು ಹಿಂದೆ ತಿಳಿಸಿದ್ದೆವು.
ಮೈತ್ರಿ ಸರ್ಕಾರದ ಪತನದ ನಂತರ ನಮ್ಮ ಪಕ್ಷದ ಬಹುತೇಕ ಎಲ್ಲಾ ಶಾಸಕರು ಬಿಜೆಪಿಗೆ ಬೆಂಬಲ ಸೂಚಿಸೋಣ ಎಂದು ವರಿಷ್ಠರ ಗಮನಕ್ಕೆ ತಂದೆವು. ಬಿಜೆಪಿ ನಿಮ್ಮನ್ನು ಈಗ ಗೌರವಯುತವಾಗಿ ನಡೆಸಿಕೊಳ್ಳುವುದಾದರೆ ನಿಮ್ಮೆಲ್ಲರ ಹಿತದೃಷ್ಠಿಯಿಂದ ಒಪ್ಪಿಕೊಳ್ಳಲು ಸಿದ್ಧ ಎಂದು ವರಿಷ್ಠರು ಹೇಳಿದ್ದರು. ಆದರೆ, ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.