MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
Team Udayavani, Oct 18, 2024, 5:29 PM IST
ಮಂಡ್ಯ : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ(ಅ18)ಮತ್ತೊಂದು ಭೂ ಹಗರಣದ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನ ಇನಕಲ್ ನಲ್ಲಿರುವ ಸಿದ್ದರಾಮಯ್ಯ ಅವರ ನಿವೇಶನ ಅಕ್ರಮವಾಗಿದ್ದು, ಈ ಪ್ರಕರಣ ಕೋರ್ಟ್ ಆದೇಶ ಆಗಿದ್ದು, ಮುಡಾದ 14 ನಿವೇಶನ ಬೇರೆ, ಇದು ಬೇರೆ ವಿಚಾರ ಎಂದು ಹೇಳಿದ್ದಾರೆ.
”ಮೈಸೂರಿನ ಇನಕಲ್ ನಲ್ಲಿ 1986 ರಲ್ಲಿ 434 ಎಕರೆ ಜಮೀನು ಹೊಸ ಬಡಾವಣೆ ಮಾಡಲು ನೋಟಿಫಿಕೇಷನ್ ಆಗಿತ್ತು. ಸತ್ಯಮೇವ ಜಯತೆ ಅನ್ನುತ್ತಾರೆ. ಸಿದ್ದರಾಮಯ್ಯ ಸಾಕಮ್ಮ ಎಂಬವವರ ಕೈಯಲ್ಲಿ ಅರ್ಜಿ ಹಾಕಿಸಿದ್ದಾರೆ. 20 ದಿನದಲ್ಲಿ ಡಿನೋಟಿಫಿಕೇಷನ್ ಆಗುತ್ತದೆ ಅದನ್ನ ಸಿದ್ದರಾಮಯ್ಯ ಅವರು ಕೊಂಡುಕೊಂಡಿದ್ದಾರೆ. . 17/4 ರಲ್ಲಿ ತೆಗೆದರೆ ಎಲ್ಲ ಗೊತ್ತಾಗುತ್ತದೆ” ಎಂದು ಎಚ್ ಡಿಕೆ ಗಂಭೀರ ಆರೋಪ ಮಾಡಿದ್ದಾರೆ.
ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ತನಿಖೆ ನಡೆಯುತ್ತಿರುವ ವೇಳೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವ ವೇಳೆಯಲ್ಲೇ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.