5,159 ಅತಿಥಿ ಶಿಕ್ಷಕರ ನೇಮಕಕ್ಕೆ ಸೂಚನೆ
Team Udayavani, Jul 24, 2022, 8:42 PM IST
ಬೆಂಗಳೂರು: 2022-23ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5,159 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ. ಪ್ರ
ಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೂ ಅಥವಾ ಶಿಕ್ಷಕರ ನೇಮಕಾತಿ ನಡೆಸುವವರೆಗೆ ನೇಮಿಸಿಕೊಳ್ಳುವಂತೆ ತಿಳಿಸಿದೆ. 10,500 ರೂ. ಗೌರವಧನ ನಿಗದಿ ಮಾಡಿದೆ. ಈಗಾಗಲೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಚಿವ ಬಿ.ಸಿ. ನಾಗೇಶ್ ಸೂಚಿಸಿದ್ದಾರೆ. ಈಗ ಪ್ರೌಢ ಶಿಕ್ಷಣ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ.
ಅವಶ್ಯವಿರುವ ಶಿಕ್ಷಕರನ್ನು ನೇಮಕ ಮಾಡಿಕೊಂಡು ಕ್ರೋಢೀಕೃತ ಮಾಹಿತಿಯನ್ನು ಜು.26ರೊಳಗೆ ಶಿಕ್ಷಣ ಇಲಾಖೆ ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ಪ್ರೌಢಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.