Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್
Team Udayavani, Dec 4, 2024, 10:32 PM IST
ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ವಕೀಲೆ ಹಾಗೂ ಮದ್ಯ ನಿಷೇಧ ಆಂದೋಲನದ ಸದಸ್ಯೆ ಸುಧಾಕಾಟ್ವಾ ಸಲ್ಲಿ ಸಿರುವ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ| ಕೆ.ವಿ.ಅರವಿಂದ್ ಅವರಿದ್ದ ವಿಭಾ ಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಆರೋಪಿತ ರನ್ನಾಗಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಎ. ಹನುಮನರಸಯ್ಯ, ಅಬಕಾರಿ ಆಯುಕ್ತ ಡಾ| ಜೆ. ರವಿಶಂಕರ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜ. 9ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.