ದರಪಟ್ಟಿ ಪ್ರದರ್ಶಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತು ಕ್ರಮದ ವರದಿ ನೀಡಲು ಸೂಚನೆ
Team Udayavani, Mar 3, 2024, 9:31 PM IST
ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಚಿಕಿತ್ಸಾ ದರಪಟ್ಟಿ ಆಳವಡಿಸಿರುವ ಕುರಿತು ಪರಿಶೀಲನೆ ಹಾಗೂ ತಪಾಸಣೆ ವೇಳೆ ದರಪಟ್ಟಿ ಆಳವಡಿಸದ ಸಂಸ್ಥೆಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾ.20ರೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಸುಲಿಗೆ ಮಾಡುತ್ತಿವೆ. ತಮಗೆ ಇಷ್ಟ ಬಂದಂತೆ ಚಿಕಿತ್ಸಾ ದರವನ್ನು ವಿಧಿಸುತ್ತಿವೆ ಎಂಬುದಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ದರಪಟ್ಟಿ ಆಳವಡಿಸಿದ ಬಗ್ಗೆ ತಪಾಸಣೆ ಮಾಡಿ, ವರದಿಯನ್ನು ಮಾ.20ರೊಳಗೆ [email protected] ಐಡಿಗೆ ಕಳುಹಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.