ಕೆಪಿಎಸ್‌ಸಿ ನೇಮಕಾತಿ ಹಗರಣಪರಿಷ್ಕೃತ ಪಟ್ಟಿ ಪ್ರಕಟಣೆಗೆ ಸೂಚನೆ


Team Udayavani, Apr 26, 2019, 6:10 AM IST

HIGH-COURT

ಬೆಂಗಳೂರು: ಹೈಕೋರ್ಟ್‌ ವಿಭಾಗೀಯ ಪೀಠ ನೀಡಿದ್ದ ತೀರ್ಪಿನಂತೆ ಸಿದ್ಧಪಡಿಸಲಾಗಿ ರುವ 1998ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕಾತಿಯ ಪರಿಷ್ಕೃತ ಪಟ್ಟಿಯನ್ನು ಕೂಡಲೇ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಹೈಕೋರ್ಟ್‌ ವಿಭಾಗೀಯ ಪೀಠ 2016ರ ಜೂ.21ರಂದು ನೀಡಿದ್ದ ತೀರ್ಪು ಜಾರಿ ಗೊಳಿಸದ ಸರ್ಕಾರದ ವಿರುದ್ಧ ಎಸ್‌. ಶ್ರೀನಿ ವಾಸ್‌ ಮತ್ತಿತರೆ ಅಭ್ಯರ್ಥಿಗಳು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಬಿ.ವಿ.ನಾಗರತ್ನ ಹಾಗೂ ನ್ಯಾ.ಎಚ್.ಟಿ.ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಬಿ. ನರಗುಂದ ವಾದ ಮಂಡಿಸಿ, ಸರ್ಕಾರ ಸಿದ್ಧಪಡಿಸಿರುವ 115 ಅಧಿಕಾರಿಗಳ ಪಟ್ಟಿಗೆ ನಮ್ಮ ಯಾವುದೇ ತಕರಾರು ಇಲ್ಲ. ಆದರೆ, ಆ ಅಧಿಕಾರಿಗಳಿಗೆ ಇದುವರೆಗೂ ಹುದ್ದೆ ನಿಗದಿ ಮಾಡಿಲ್ಲ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಉದಯ ಹೊಳ್ಳ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಯಾವುದೇ ವರ್ಗಾವಣೆ ಅಥವಾ ನೇಮಕಾತಿ ಮಾಡು ವಂತಿಲ್ಲ. ಜತೆಗೆ ಪಟ್ಟಿಯಲ್ಲಿರುವ ಹಲವು ಅಧಿ ಕಾರಿಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದಾರೆ ನ್ಯಾಯಪೀಠಕ್ಕೆ ತಿಳಿಸಿದರು.

ಈ ವಾದಕ್ಕೆ ಅಸಮಾಧಾನಗೊಂಡ ವಿಭಾಗೀಯ ಪೀಠ, ಸ್ಥಾನಪಲ್ಲಟಗೊಂಡ 115 ಅಧಿಕಾರಿಗಳ ಪಟ್ಟಿಯನ್ನು ಸರ್ಕಾರ ಮೊದಲು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿ. ನಂತರ ಆ ಪಟ್ಟಿಯಂತೆ ಎಲ್ಲ ಅಧಿಕಾರಿಗಳು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರ ಮುಂದೆ ಹಾಜರಾಗಲಿ. ಇನ್ನೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಗೊಂಡಿರುವ ಅಧಿಕಾರಿಗಳು ಮೇ 23ರಂದು ಫ‌ಲಿತಾಂಶ ಪ್ರಕಟಗೊಂಡ ನಂತರ ವರ್ಗಾವಣೆ ಗೊಂಡಿರುವ ಇಲಾಖೆಯ ಮುಖ್ಯಸ್ಥರ ಮುಂದೆ ಹಾಜರಾಗಿ ತಮ್ಮ ಹುದ್ದೆ ಪಡೆದುಕೊ ಳ್ಳಲಿ ಎಂದು ಸೂಚಿಸಿತು. ಅನಂತರ ವಿಚಾರಣೆ ಯನ್ನು ಜೂ. 10ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ

5

Chocolate ಕೇವಲ ಸಸ್ಯಾಹಾರವೇ? ಸಸ್ಯಾಹಾರಿಗಳೇ ಗಮನಿಸಿ…

jairam ramesh

Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

siddaramaiah

MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು

Ashok-Sha

Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

4

Kasaragod: ಸ್ಕೂಟರ್‌ ಅಪಘಾತ; ಸವಾರನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.