ಬೆಂಗಳೂರು:3 ಕುಖ್ಯಾತ ಸರಗಳ್ಳರು ಅರೆಸ್ಟ್
Team Udayavani, Nov 12, 2017, 10:45 AM IST
ಬೆಂಗಳೂರು : ಮಹತ್ವದ ಕಾರ್ಯಾಚರಣೆ ನಡೆಸಿದ ಶಿವಾಜಿನಗರ ಪೊಲೀಸರು ಮೂವರು ಕುಖ್ಯಾತ ಸರಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ವಾರದ ಒಳಗೆ 8 ಮಂದಿ ಕಳ್ಳರು ಬಲೆಗೆ ಬಿದ್ದಿದ್ದು ಸಾರ್ವಜನಿಕರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
ಬಂಥಿತರು ಇಬ್ರಾಹಿಂ, ಕುಲು ಮತ್ತು ಫಯಾಜ್ ಎಂದು ತಿಳಿದು ಬಂದಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರ ಬಳಿ 300 ಗ್ರಾಂ ತೂಕದ 8 ಸರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಳ್ಳರು ಪಲ್ಸರ್ ಬೈಕ್ ಬಳಸಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಎಗರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರವಷ್ಟೆ ಉತ್ತರ ಪ್ರದೇಶದ ಶಾವೇರಿ ಜಿಲ್ಲೆಯ “ಬವೇರಿಯಾ’ಗ್ಯಾಂಗ್‌ನ ಐವರು ಸರಗಳ್ಳರನ್ನು ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.