ಈಗ ಪ್ರಧಾನಿ ಮೋದಿಗೆ ಮನವರಿಕೆಯಾಗಿದೆ: ದೇವೇಗೌಡರ ಪ್ರತಿಕ್ರಿಯೆ ಏನು?
Team Udayavani, Dec 11, 2018, 5:03 PM IST
ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದ ರಭಸದಲ್ಲಿ ಕಾಂಗ್ರೆಸ್ ಮುಕ್ತ ಎಂದಿದ್ದರು. ಆದರೆ ಪ್ರಾದೇಶಿಕ ಪಕ್ಷಗಳನ್ನು ನಾಶ ಮಾಡಲು ಸಾಧ್ಯವಿಲ್ಲ. ಅದಕ್ಕೆ ಮಿಜೋರಾಂ, ತೆಲಂಗಾಣ ವಿಧಾನಸಭಾ ಫಲಿತಾಂಶವೇ ಸಾಕ್ಷಿ. ಪ್ರಾದೇಶಿಕ ಪಕ್ಷಗಳ ಹೊರತಾದ ರಾಜಕಾರಣ ರಾಷ್ಟ್ರಮಟ್ಟದಲ್ಲಿ ಅಸಾಧ್ಯ.ಎಂದು ಜೆಡಿಎಸ್ ರಾಷ್ಟ್ರೀಯ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರು ಮೈತ್ರಿ ನಾಯಕತ್ವ ವಹಿಸಬೇಕಾಗಿದೆ. ರಾಹುಲ್ ಗಾಂಧಿ ಅವರ ಸಾಧನೆ ಕಡೆಗಣಿಸುವಂತಿಲ್ಲ ಎಂದರು.
ಕಾಂಗ್ರೆಸ್ ಮುಕ್ತ ಹಾಗೂ ಪ್ರಾದೇಶಿಕ ಪಕ್ಷಗಳ ನಾಶ ಸಾಧ್ಯವಿಲ್ಲ ಎಂಬುದು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆಯಾಗಿದೆ. ಈಗಲೇ ಲೋಕಸಭೆ ಚುನಾವಣೆ ಬಗ್ಗೆ ಹೇಳಲಾಗದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.