ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ
Team Udayavani, Aug 16, 2022, 10:29 PM IST
ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ನ್ಯಾಯಮೂರ್ತಿಗಳಾಗಿ ಪದೋನ್ನತಿ ಪಡೆದಿರುವ ನ್ಯಾ| ಅನಿಲ್ ಭೀಮಸೇನ ಕಟ್ಟಿ, ನ್ಯಾ| ಗುರುಸಿದ್ದಯ್ಯ ಬಸವರಾಜ, ನ್ಯಾ| ಚಂದ್ರಶೇಖರ ಮೃತ್ಯುಂಜಯ ಜೋಶಿ, ನ್ಯಾ| ಉಮೇಶ ಮಂಜುನಾಥ ಭಟ್ಟ ಅಡಿಗ ಹಾಗೂ ನ್ಯಾ| ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಈ ಐವರ ಪದೋನ್ನತಿಯಿಂದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಸೇರಿ ಶಾಸಕರು, ಹೈಕೋರ್ಟ್ ನ್ಯಾಯಮೂರ್ತಿಗಳು, ವಕೀಲರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.