ಸರ್ಕಾರಿ ನೌಕರರ ಸಾಂದರ್ಭಿಕ ರಜೆ ಕಡಿತ
Team Udayavani, Aug 3, 2019, 3:00 AM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರ ರಜೆ ನೀಡಿದ್ದ ಸರ್ಕಾರ, ಈಗ ಸಾಂದರ್ಭಿಕ ರಜೆಗಳನ್ನು 15 ದಿನಗಳಿಂದ 10 ದಿನಗಳಿಗೆ ಇಳಿಸಿ ಆದೇಶ ಹೊರಡಿಸಿದೆ. ಜೂನ್ 13ರಿಂದ ಜಾರಿಗೆ ಬರುವಂತೆ ಈ ಆದೇಶದಲ್ಲಿ ಸೂಚಿಸಲಾಗಿದೆ.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ರಜೆಯ ಖಾತೆಯಲ್ಲಿ 10ದಿನಗಳಿಗಿಂತ ಹೆಚ್ಚಿದ್ದರೆ, 10 ದಿನಕ್ಕೆ ಸೀಮಿತಗೊಳಿಸುವುದು. 10 ದಿನಗಳಿಗಿಂತ ಕಡಿಮೆ ಇದ್ದರೆ, ಅಷ್ಟೇ ಸಂಖ್ಯೆಯ ರಜೆಗಳನ್ನು ಪರಿಗಣಿಸಬೇಕೆಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.