Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
Team Udayavani, Nov 15, 2024, 6:45 AM IST
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ “ಸ್ವತ್ಛ ಅಬಕಾರಿ ಅಭಿಯಾನ’ದ ಅಡಿಯಲ್ಲಿ ನ. 20ರಂದು ರಾಜ್ಯ ವ್ಯಾಪಿ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಿದೆ.
ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಬಕಾರಿ ಕಾಯ್ದೆ ಕಲಂ 29ನ್ನು ಪುನರ್ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ. 20 ಲಾಭಾಂಶ ಕೊಡ ಬೇ ಕು, ನಕಲಿ ಮದ್ಯ ತಯಾರಕರ ಮೇಲೆ ಕಠಿನ ಕಾನೂನು ಕ್ರಮ ಜರಗಿಸಬೇಕು, ಸಿ.ಎಲ್. -2ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕೊಡ ಬೇಕು ಹಾಗೂ ಪಾರ್ಸಲ್ ನಿಯಮ ತಿದ್ದುಪಡಿ ತರ ಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.