ನ. 29ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್
Team Udayavani, Nov 27, 2021, 5:40 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ತಾಲೂಕು ಹಂತದಲ್ಲಿ ಮಂಜೂರಾಗಿರುವ ಹುದ್ದೆಯಲ್ಲಿ ಶೇ.25ರಷ್ಟು ಶಿಕ್ಷಕರಿಗೆ ವರ್ಗಾವಣೆಯಲ್ಲಿ ಅವಕಾಶ ಮಾಡಿ ಕೊಡುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದ್ದ ಕೋರಿಕೆ ಹಾಗೂ ಪರಸ್ಪರ ವರ್ಗಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ.29ರಿಂದ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಡಿ.2ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಗೊಳ್ಳಲಿದೆ. ವರ್ಗಾ ವಣೆ ಪ್ರಕ್ರಿಯೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಮತ್ತು ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಆರ್. ವಿಶಾಲ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ
ಜಿಲ್ಲಾ, ವಿಭಾಗೀಯ ಮತ್ತು ಅಂತರ್ ವಿಭಾಗೀಯ ಮಟ್ಟದಲ್ಲಿ ಸಾಮಾನ್ಯ ಕೋರಿಕೆ, ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮುಂದುವರಿಸುವಂತೆ ತಿಳಿಸಲಾಗಿದೆ. ಸದ್ಯ ಆರಂಭದಲ್ಲಿ ಈಗಾಗಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಿರುವ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಹೊಸದಾಗಿ ಅರ್ಜಿ ಸಲ್ಲಿಸಿರುವ ಶಿಕ್ಷಕರಿಗೆ 2022ರ ಜ.19ರಿಂದ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.