ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವು
Team Udayavani, May 9, 2019, 3:00 AM IST
ತೆಲಸಂಗ: ಚುನಾವಣೆ ಕರ್ತವ್ಯದಲ್ಲಿದ್ದ ಬನ್ನೂರ ಗ್ರಾಮದ ಭೀಮರಾವ ದಶರಥ ನಾಂದ್ರೆ (40) ಬುಧವಾರ ಹೃದಯಾಘಾತದಿಂದ ನಿಧನರಾದರು.
ಭೀಮರಾವ ಅವರು ಯುವಜನ ಕ್ರೀಡಾ ಇಲಾಖೆಯಲ್ಲಿ ಕಲಬುರಗಿ ಜಿಲ್ಲೆಯ ಉಪನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಚಿಂಚೋಳಿ ಉಪಚುನಾವಣೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್‌ಆಗಿ ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿದೆ.
ಮೊದಲು ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಕೆಎಎಸ್ ಪರೀಕ್ಷೆ ಪಾಸ್ ಮಾಡಿ 17 ತಿಂಗಳಿಂದ ಕೆಎಎಸ್ ಅಧಿಕಾರಿಯಾಗಿ ಸೇವೆಯಲ್ಲಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಸಹೋದರ-ಸಹೋದರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.