ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ?


Team Udayavani, Aug 15, 2020, 5:45 AM IST

ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ?

ಸಾಂದರ್ಭಿಕ ಚಿತ್ರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಸೇರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ಕೇಂದ್ರೀಕೃತ ಕೌನ್ಸೆಲಿಂಗ್‌ ವ್ಯವಸ್ಥೆಯನ್ನು ಜಾರಿಗೆ ತರಲು ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಪ್ರಸ್ತುತ ಸರಕಾರಿ ಸಿಇಟಿ, ಖಾಸಗಿಯವರ ಕಾಮೆಡ್‌-ಕೆ ಮತ್ತಿತರ ಹಲವು ಪ್ರತ್ಯೇಕ ಪ್ರವೇಶ ಪರೀಕ್ಷೆಗಳು ಇದ್ದು, ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಸುಪ್ರೀಂ ಕೋರ್ಟ್‌ ಸೂಚನೆಯಂತೆ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ಸರಕಾರದ ಮಟ್ಟದಲ್ಲಿ ಚಿಂತನೆ ಆರಂಭವಾಗಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸಮಿತಿಯಿಂದ ಪತ್ರ
ವೃತ್ತಿಪರ ಕೋರ್ಸ್‌ಗಳ ಸೀಟು ಆಯ್ಕೆಗೆ ಸಂಬಂಧಿಸಿ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸುವುದು ನ್ಯಾಯಾಲಯದ ತೀರ್ಪು ಮತ್ತು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಅಧಿನಿಯಮಕ್ಕೆ ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ವೃತ್ತಿಪರ ಶಿಕ್ಷಣ ಸಂಘ ಮತ್ತು ವಿ.ವಿ.ಗಳಿಗೆ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ನಿರ್ದೇಶನ ನೀಡುವಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸರಕಾರ ರೂಪಿಸಿರುವ ಪ್ರವೇಶ ಮೇಲ್ವಿಚಾರಣ ಸಮಿತಿಯು ಸರಕಾರಕ್ಕೆ ಪತ್ರ ಬರೆದಿದೆ.

ಇದನ್ನು ಅನುಸರಿಸಿ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ಕೇಂದ್ರೀಕೃತ ಕೌನ್ಸೆಲಿಂಗ್‌ ನಡೆಸಲು ಉನ್ನತ ಶಿಕ್ಷಣ ಇಲಾಖೆ (ತಾಂತ್ರಿಕ ಶಿಕ್ಷಣ)ಯ ಅಧೀನ ಕಾರ್ಯದರ್ಶಿಯವರು, ಎಲ್ಲ 19 ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಿಗೆ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ನಿರ್ದೇಶನ ಪತ್ರ ಕಳುಹಿಸಿದ್ದಾರೆ.  ಯಾವುದೇ ಅಭಿಪ್ರಾಯ ಅಥವಾ ಹೇಳಿಕೆ ಇದ್ದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿರುವ
ಪ್ರವೇಶ ಮೇಲ್ವಿಚಾರಣ ಸಮಿತಿಯ  ಅಧ್ಯಕ್ಷರಿಗೆ ಲಿಖೀತ ರೂಪದಲ್ಲಿ ಸಲ್ಲಿಸಲು ಆದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.