ನಿಮ್ಮ ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ತಲುಪಿಸಬೇಕೆ? ಈ ಒಂದೇ ಇಮೇಲ್ ಗೆ ಕಳುಹಿಸಿ
Team Udayavani, Dec 28, 2020, 2:55 PM IST
ಬೆಂಗಳೂರು: ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ [email protected] ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.
ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಒಂದು ಇ-ಮೇಲ್ ಮಾತ್ರ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಜ.1ರಿಂದ ಶಾಲೆ-ಕಾಲೇಜು, ವಿದ್ಯಾಗಮ ಆರಂಭ: ಸಚಿವರು, ಶಾಸಕರಿಗೆ ಪತ್ರ ಬರೆದ ಸುರೇಶ್ ಕುಮಾರ್
ಜ.1ರಿಂದ ಸಾರ್ವಜನಿಕರು ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು [email protected] ಮೇಲ್ ಐಡಿ ಮೂಲಕ ಕಳುಹಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.