ಆನ್‌ಲೈನ್‌ ಪರೀಕ್ಷೆ ಪ್ರಯೋಗ

Team Udayavani, Apr 13, 2020, 6:35 AM IST

ಆನ್‌ಲೈನ್‌ ಪರೀಕ್ಷೆ ಪ್ರಯೋಗ

ಬೆಂಗಳೂರು: ರಾಜ್ಯದ ಬಹುತೇಕ ವಿಶ್ವವಿದ್ಯಾಲಯ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿ ಆರಂಭವಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಸುವ ಪ್ರಯೋಗವೂ ಆರಂಭವಾಗಿದೆ.

ಝೂಮ ಆ್ಯಪ್‌ ಸಹಿತವಾಗಿ ವಿವಿಧ ಆನ್‌ಲೈನ್‌ ವೇದಿಕೆಗಳನ್ನು ಬಳಸಿಕೊಂಡು ತರಗತಿ ನಡೆಸಿ, ಪಠ್ಯಕ್ರಮ ಪೂರ್ಣಗೊಳಿಸುವ ಕಾರ್ಯ ಆರಂಭವಾಗಿದೆ. ಹಾಗೆಯೇ ಯುಜಿಸಿ ನೀಡಿರುವ ವಿವಿಧ ಉಪಕ್ರಮಗಳನ್ನು ಬಳಸಿಕೊಂಡು ವಿವಿಗಳಲ್ಲಿಯೂ ಆನ್‌ಲೈನ್‌ ತರಗತಿ ಆರಂಭವಾಗಿದೆ. ಕೋವಿಡ್‌-19 ಭೀತಿ ಹೀಗೇ ಮುಂದುವರಿದರೆ ಎಂಜಿನಿಯರಿಂಗ್‌, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪರೀಕ್ಷೆ ನಡೆಸುವುದೇ ಸರಕಾರ ಮತ್ತು ವಿವಿಗಳ ಆಡಳಿತ ಮಂಡಳಿಗೆ ಕಗ್ಗಂಟಾಗಲಿದೆ.

ಹೀಗಾಗಿ ಅನೇಕ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿಗಳ ಜತೆಗೆ ಕ್ಲಾಸ್‌ ಟೆಸ್ಟ್‌ಗಳನ್ನು ಆನ್‌ಲೈನ್‌ ಮೂಲಕವೇ ಮಾಡುವ ಪ್ರಯೋಗ ನಡೆಯುತ್ತಿದೆ. ಆದರೆ, ಅಂತಿಮ ಪರೀಕ್ಷೆ ಭದ್ರತೆ ಇಲ್ಲದೆ ಆನ್‌ಲೈನ್‌ ಮೂಲಕ ನಡೆಸುವುದು ಕಷ್ಟ. ಅದಕ್ಕೆ ಪ್ರತ್ಯೇಕವಾದ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕಾಗುತ್ತದೆ ಎಂದು ವಿವಿಯ ಉಪಕುಲಪತಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-hck

Hockey; ವನಿತಾ ಜೂನಿಯರ್‌ ವಿಶ್ವಕಪ್‌ : ಭಾರತ ಆಯ್ಕೆ

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

Council session ಲಾಠಿ ಜಾರ್ಜ್‌: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…

1-ewqewq

T20; ವೆಸ್ಟ್‌ ಇಂಡೀಸ್‌ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ

1-arg

T20I;ಡಬಲ್‌ ಹ್ಯಾಟ್ರಿಕ್‌ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್‌

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-gukesh

Gukesh Dommaraju; ಚದುರಂಗ ಚಾಂಪಿಯನ್‌ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.