ಎಚ್ ಡಿಕೆ ಮಾತ್ರ ದೆಹಲಿಗೆ ಬರಲಿ, ಕೈ ನಾಯಕರು ಬೇಡ; ಹೈಕಮಾಂಡ್

Team Udayavani, May 21, 2018, 9:39 AM IST

rahul-gandi.jpg

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರ ದೆಹಲಿ ಪ್ರಯಾಣ ರದ್ದುಗೊಂಡಿದೆ ಎನ್ನಲಾಗಿದೆ. ಕುಮಾರಸ್ವಾಮಿ ಅವರು ದೆಹಲಿಗೆ ಆಗಮಿಸುತ್ತಿದ್ದು, ನಾವು ಅವರ ಜೊತೆ ಮಾತನಾಡುತ್ತೇವೆ, ಕಾಂಗ್ರೆಸ್ ನಾಯಕರು ದೆಹಲಿಗೆ ಬರೋದು ಬೇಡ ಎಂಬ ಸಂದೇಶ ಹೈಕಮಾಂಡ್ ನಿಂದ ರವಾನೆಯಾಗಿದೆ ಎಂದು ಮಾಧ್ಯಮದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಭೇಟಿಗೆ ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮಯ ನಿಗದಿಯಾಗಿದ್ದರಿಂದ ಇಂದು ಮಧ್ಯಾಹ್ನ ಎಚ್ ಡಿಕೆ ದೆಹಲಿಗೆ ತೆರಳಲಿದ್ದಾರೆ.

ಏತನ್ಮಧ್ಯೆ ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಮುಖಂಡರು ದೆಹಲಿಗೆ ಬರುವುದು ಬೇಡ ಎಂಬ ಸಂದೇಶ ರವಾನಿಸಿದೆ. ರಾಜ್ಯದ ಹಿತದೃಷ್ಟಿಯಿಂದ ಸಮನ್ವಯತೆ, ಬಾಂಧವ್ಯ ಮುಖ್ಯ ಹೀಗಾಗಿ ನಾವು ಕುಮಾರಸ್ವಾಮಿ ಅವರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೈಕಮಾಂಡ್ ಹೇಳಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.