ಮುಂದಿನ ಏಪ್ರಿಲ್ವರೆಗೆ ಮಾತ್ರ ಕೃಷ್ಣೆ ನೀರು
Team Udayavani, Jan 30, 2018, 9:09 AM IST
ಬೆಳಗಾವಿ: ಕೃಷ್ಣಾ ನದಿಯಲ್ಲಿ ಏಪ್ರಿಲ್ ಅಂತ್ಯದ ವೇಳೆಗೆ ನೀರು ಖಾಲಿಯಾಗುವ ಸಾಧ್ಯತೆ ಇದೆ ಹೀಗಾಗಿ ಶಾಸಕರ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಕಳೆದ ಸಲದಂತೆ ವಾರದಲ್ಲಿ ಒಂದು ದಿನ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತ ಮಾಡುವ ಚಿಂತನೆ ಇದೆ. ಇದರಿಂದ ಮುಂದಿನ 20 ದಿನಗಳ ಕಾಲ ಪರಿಸ್ಥಿತಿ ನಿಭಾಯಿಸಬಹುದು.
ಅಗತ್ಯಬಿದ್ದರೆ ಮಹಾರಾಷ್ಟ್ರಕ್ಕೆ ಶಾಸಕರ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದರು. ಕೃಷಿ ಪಂಪ್ಸೆಟ್ಗಳಿಗೆ
ವಾರದಲ್ಲಿ ಒಮ್ಮೆ ವಿದ್ಯುತ್ ಸಂಪರ್ಕ ಮಾಡುವ ಸಂಬಂಧ ನೆರೆಯ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಶಾಸಕರ ಜೊತೆ ಮಾತುಕತೆ ನಡೆಸಿ ಸಭೆ ನಡೆಸಲು ಶಾಸಕರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಶಾಸಕರ ಸಭೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.