ಸುಧಾಕರ್‌ ಮೇಲಿನ ಹಲ್ಲೆ: ಅರ್ಜಿ ಇತ್ಯರ್ಥ

Team Udayavani, Aug 29, 2019, 3:00 AM IST

Udayavani Kannada Newspaper

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಅನರ್ಹ ಶಾಸಕ ಡಾ. ಕೆ. ಸುಧಾಕರ್‌ ಮೇಲೆ ವಿಧಾನಸೌಧದಲ್ಲಿ ಜು.10ರಂದು ನಡೆದ ಹಲ್ಲೆ ಪ್ರಕರಣದ ಬಗ್ಗೆ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ ಎಂದು ರಾಜ್ಯ ಹೈಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ. ಈ ಕುರಿತು ವಕೀಲ ಎನ್‌.ಪಿ. ಅಮೃತೇಶ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್‌. ಓಕ್‌ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರಾದ ಎಸ್‌.ಎಸ್‌. ಮಹೇಂದ್ರ, ಪ್ರಕರಣಕ್ಕೆ ಸಂಬಂಧಿಸಿದಂತೆ ಆ.10ರಂದೇ ವಿಧಾನಸೌಧದ ಪೊಲೀಸರು ಎಫ್ಐಆರ್‌ ದಾಖಲಿಸಿ ಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಎಫ್ಐಆರ್‌ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ ಈಗಾಗಲೇ ಎಫ್ಐಆರ್‌ ದಾಖಲಿಸಿ ಕೊಂಡಿದ್ದು, ಅರ್ಜಿದಾರರ ಮನವಿ ಊರ್ಜಿತವಾಗುವುದಿಲ್ಲ ಎಂದು ಹೇಳಿ, ಅರ್ಜಿ ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.