ಆಗುಂಬೆ ಘಾಟಿ ವಾಹನ ಸಂಚಾರಕ್ಕೆ ಮುಕ್ತ
Team Udayavani, Oct 20, 2019, 3:00 AM IST
ಉಡುಪಿ: ರಾಷ್ಟ್ರೀಯ ಹೆದ್ದಾರಿ-169ರ ಆಗುಂಬೆ ಘಾಟಿಯನ್ನು ಲಘು ಮತ್ತು ಭಾರೀ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಳೆಗಾಲದಲ್ಲಿ ಘಾಟಿಯ ಕೆಲವು ತಿರುವುಗಳಲ್ಲಿ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಸಂಚಾರ ನಿಷೇಧಿಸಿ ಮಾ.30ರಂದು ಆದೇಶ ನೀಡಲಾಗಿತ್ತು.
ಪ್ರಸ್ತುತ ಈ ರಸ್ತೆಯಲ್ಲಿ ಯಾವುದೇ ಗುಡ್ಡ ಕುಸಿತವಾಗಲಿ, ಮರಗಳು ಉರುಳಿ ಸಂಚಾರಕ್ಕೆ ಅಡ್ಡಿಯಾಗುವ ಸಂಭವ ಇಲ್ಲ. ಈ ಕಾರಣಕ್ಕಾಗಿ ಆಗುಂಬೆ ಘಾಟಿಯಲ್ಲಿ ಲಘು ವಾಹನಗಳು ಮತ್ತು ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಿ, ಮಾ.30ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.