ಆಪರೇಷನ್ ಆಡಿಯೋ ಕೇಸ್; BSYಗೆ ಬಿಗ್ ರಿಲೀಫ್, ಕೋರ್ಟ್ ಹೇಳಿದ್ದೇನು?
Team Udayavani, Feb 22, 2019, 5:37 AM IST
ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧದ ಎಫ್ ಐಆರ್ ಗೆ ಕಲಬುರಗಿ ಹೈಕೋರ್ಟ್ ಮಧ್ಯಂತರ ತಡೆ ನೀಡಿ ತೀರ್ಪು ಪ್ರಕಟಿಸಿದೆ.
ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಪೀಠದ ನ್ಯಾ.ಪಿಜಿಎಂ ಪಾಟೀಲ್ ತೀರ್ಪನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದರು.
ಬಿಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್, ಪ್ರೀತಂ ಗೌಡ ಸೇರಿದಂತೆ ನಾಲ್ವರ ವಿರುದ್ಧ ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.