ಇಲಾಖಾವಾರು ಬೇಡಿಕೆಗಳ ಮೇಲಿನ ಚರ್ಚೆಗೆ ಅವಕಾಶ
Team Udayavani, Oct 13, 2019, 3:00 AM IST
ವಿಧಾನಸಭೆ: ಇಲಾಖಾವಾರು ಬೇಡಿಕೆಗಳಿಗೆ ಅನುಗುಣವಾಗಿ ಚರ್ಚೆ ಮಾಡಿಯೇ, ಇನ್ಮುಂದೆ ಧನವಿನಿಯೋಗ ವಿಧೇಯಕಕ್ಕೆ ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ ಧನವಿನಿಯೋಗ ವಿಧೇಯಕ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ವಿಧೇಯಕ ಮತಕ್ಕೆ ಹಾಕುವ 15 ದಿನಕ್ಕೆ ಕಡಿಮೆ ಇಲ್ಲದಂತೆ ವಿಧೇಯಕ ಮಂಡಿಸಿ, ಚರ್ಚೆಗೆ ಅವಕಾಶ ನೀಡಬೇಕು. ಅದನ್ನು ಬಿಟ್ಟು ಒಂದೇ ದಿನ ಮಂಡಿಸಿ ಒಪ್ಪಿಗೆ ಪಡೆಯುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.