ಕಿತ್ತಳೆ ಹಣ್ಣು ಕದ್ದೊಯ್ದು ಸಿಕ್ಕಿ ಬಿದ್ದ ಕುಟುಂಬ
Team Udayavani, Feb 1, 2018, 9:36 AM IST
ಸ್ಪೇನ್ ದೇಶದಲ್ಲಿ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದವರನ್ನು ಪೊಲೀಸರು ಬಂಧಿಸುತಿದ್ದದ್ದು ಸುದ್ದಿಯಾಗುತ್ತಿತ್ತು. ಆದರೆ ಈ ಬಾರಿ ಕಿತ್ತಳೆ ಹಣ್ಣು ಕದ್ದೊಯ್ಯುತ್ತಿರುವುದು ಸುದ್ದಿಯಾಗಿದೆ.
ಕಾರ್ಮೊನ ಪಟ್ಟಣದಲ್ಲಿ 3 ಕಾರುಗಳು ಒಂದರ ಹಿಂದೆ ಒಂದರಂತೆ ಸಾಗುತ್ತಿದ್ದ 3 ಕಾರುಗಳನ್ನು ನಿಲ್ಲಿಸಿ ಪೊಲೀಸರು ತಪಾಸಣೆ ನಡೆಸಿದರು. 2 ಕಾರುಗಳಲ್ಲಿ ಒಟ್ಟು 4 ಟನ್ ಕಿತ್ತಳೆ ಹಣ್ಣು ಇರುವುದು ಪತ್ತೆಯಾಯಿತು.
ಹಣ್ಣುಗಳನ್ನು ಹೊತ್ತೂಯ್ಯುತ್ತಿದ್ದ ಈ ಕುಟುಂಬ ದಾರಿಯಲ್ಲಿ ಬರುವಾಗ ಸಂಗ್ರಹಿಸಿದೆವು ಎಂದು ಹೇಳಿತು. ಆದರೂ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಕಾರಣ ಹತ್ತಿರದ ಕಿತ್ತಳೆ ಹಣ್ಣುಗಳ ಉಗ್ರಾಣ ಅಧಿಕಾರಿಗಳು ಹಣ್ಣುಗಳು
ಕಳವಾಗಿರುವ ಬಗ್ಗೆ ದೂರು ನೀಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.