ರಾಜ್ಯದಲ್ಲಿ 12 ಸಾವಿರ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ


Team Udayavani, Mar 10, 2023, 12:10 PM IST

tdy-8

ಬೆಂಗಳೂರು: ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಎರಡು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ರಾಜ್ಯದ ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಮೊದಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಒಂದು ಗುಂಪಿನಂತೆ 6000 ಗುಂಪುಗಳನ್ನು ರಚಿಸಲು ಆದೇಶಿಸಲಾಗಿತ್ತು. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರಿಂದ ಪ್ರತಿ ಪಂಚಾಯತ್ ಗೆ ಎರಡರಂತೆ 12 ಸಾವಿರ ಗುಂಪುಗಳನ್ನು ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದರು. ಅದರಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಪ್ರತಿ ಗುಂಪಿಗೆ 10 ಸಾವಿರ ರೂಪಾಯಿ ಸುತ್ತುನಿಧಿ, ಒಂದು ಲಕ್ಷ ಸಬ್ಸಿಡಿಯೊಂದಿಗೆ ಐದು ಲಕ್ಷ ರೂಪಾಯಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಸ್ಥಳೀಯ ಬೇಡಿಕೆಯನ್ನಾಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ  12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಯುವಕರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ. ಈ ಯೋಜನೆಯನ್ನು ನಮ್ಮ ಇಲಾಖೆ ನೇತೃತ್ವದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಯುವಕರ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಕ್ಕೆ ಒಂದರಂತೆ ಸುಮಾರು 28 ಸಾವಿರ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳನ್ನು ರಚಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.