ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಆದೇಶವನ್ನು ಕೂಡಲೇ ಹಿಂಪಡೆಯಬೇಕು: ಸಿದ್ದರಾಮಯ್ಯ
Team Udayavani, Aug 8, 2021, 4:17 PM IST
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಕೂಡಲೇ ಹಿಂಪಡೆದು ವಿಸ್ತೃತ ಚರ್ಚೆ ನಡೆಸಿದ ಬಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು, ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಗೊಂದಲವಿಲ್ಲ, ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ
ಈ ನಾಡಿನ ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ರಾಜ್ಯದ ಮೇಲೆ ಹೇರಬೇಡಿ, ಸಂಬಂಧಿಸಿದ ವಲಯಗಳ ಜನರ ಜೊತೆಗೆ ವಿಸ್ತೃತ ಚರ್ಚೆ ನಡೆಸಿ, ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ತೀರ್ಮಾನಿಸಿ ಎಂದು ಹೇಳಿದ್ದೆವು. ಆದರೆ ಹಾಗೆ ಮಾಡದೆ ಈ ಅನಾಹುತಕಾರಿ ನೀತಿಯನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೆ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ಆದೇಶದಲ್ಲಿ ಹಲವಾರು ಅಪಾಯಕಾರಿಯಾದ ಅಂಶಗಳಿವೆ. ಬಡವರ, ಮಧ್ಯಮ ವರ್ಗದವರ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಕನಸಿಗೆ ನೇರವಾಗಿ ಬೆಂಕಿ ಇಡುವ ಪ್ರಕ್ರಿಯೆಯ ಭಾಗವಾಗಿ ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹೊರಡಲಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.