Dengue ಪರೀಕ್ಷೆಗೆ ಅಧಿಕ ಶುಲ್ಕ: 22 ಲ್ಯಾಬ್ಗಳಿಗೆ ನೋಟಿಸ್
Team Udayavani, Jul 12, 2024, 12:26 AM IST
ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ಸಂಬಂಧಿಸಿ ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದ ನಗರದ 22 ಖಾಸಗಿ ಲ್ಯಾಬ್ಗಳಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ ಹಾಗೂ ಕೆಪಿಎಂಇ ಅಧಿನಿಯದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಯಾವುದೇ ಪ್ರಯೋಗಾಲಯಗಳು ಹೆಚ್ಚುವರಿ ಹಣ ಪಡೆಯುತ್ತಿದ್ದರೆ ಸಾರ್ವಜನಿಕರು ತಮ್ಮ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ 9449843037ನ್ನು ಸಂಪರ್ಕಿಸ ಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.