ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಆಕ್ಸಿಜನ್ ಕಾನ್ಸಂಟ್ರೇಟರ್, ವೆಂಟಿಲೇಟರ್ ಕೊಡುಗೆ
Team Udayavani, May 29, 2021, 11:06 AM IST
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಥಮ ಕಂತಿನಲ್ಲಿ ಒದಗಿಸಿರುವ 300 ಆಕ್ಸಿಜನ್ ಕಾನ್ಸಂಟ್ರೇಟರ್ ಗಳು, 20 ವೆಂಟಿಲೇಟರ್ ಗಳು ಮತ್ತು ಹೈ – ಫ್ಲೋ ಯಂತ್ರಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸ್ವೀಕರಿಸಿ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.
ಇದನ್ನೂ ಓದಿ:ಮಾಸ್ಕ್ ಧರಿಸಿ ಕೋವಿಡ್ ಸೋಂಕಿನಿಂದ ದೂರವಿರಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಇ. ಒ ಡಾ: ಎಚ್.ಎಲ್. ಮಂಜುನಾಥ್,ಪ್ರಾದೇಶಿಕ ನಿರ್ದೇಶಕ ಶೀನಪ್ಪ.ಎಂ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾಮಸ್ವಾಮಿ, ನೆಲಮಂಗಲ ತಾಲ್ಲೂಕು ವೈದ್ಯಾಧಿಕಾರಿ ಡಾ: ಹರೀಶ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.