ನನ್ನೂರಿಗೆ ಪಬ್ಲಿಕ್‌ ಶಾಲೆ, ಪಿಯು ಕಾಲೇಜು ಕೊಡಿ


Team Udayavani, Nov 21, 2021, 6:18 AM IST

ನನ್ನೂರಿಗೆ ಪಬ್ಲಿಕ್‌ ಶಾಲೆ, ಪಿಯು ಕಾಲೇಜು ಕೊಡಿ

ಬೆಂಗಳೂರ: ನನ್ನೂರಿನ ಬಡಮಕ್ಕಳಿಗಾಗಿ ಪಬ್ಲಿಕ್‌ ಶಾಲೆ ಮತ್ತು ಪಿಯು ಕಾಲೇಜು ತೆರೆಯಬೇಕು ಎಂಬ ಕನಸು ಕಂಡಿದ್ದೇನೆ. ಇದನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸರಕಾರ ಹೆಜ್ಜೆಯಿರಿಸಲಿ ಎಂದು ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ  ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ನಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮದಲ್ಲಿ 217ನೇ ತಿಂಗಳ ಅತಿಥಿಯಾಗಿ ಭಾಗವಹಿಸಿ ತಾವು ಸಾಗಿ ಬಂದ ಹಾದಿಯನ್ನು ಮೆಲಕು ಹಾಕಿದರು.

ಅಕ್ಷರದ ಅರಿವಿಲ್ಲದ ಮುಜುಗರದ ಬದುಕು ನನ್ನೂರಿನಲ್ಲಿ ನಾನು ಶಾಲೆ ತೆರೆಯುವಂತೆ ಮಾಡಿತು. ಊರಿನ ನೂರಾರು ಬಡ ಮಕ್ಕಳ ಬದುಕಿಗೆ ಅದು ಅರಿವಿನ ಬೆಳಕಾಗಿತು. ಜೀವನದಲ್ಲಿ ಇದಕ್ಕಿಂತ  ಹೆಚ್ಚಿನ ಸಂತೋಷ ಬೇರೆ ಯಾವುದೂ ಇಲ್ಲ ಎಂದರು.

ಬಡತನದ ಜೀವನ ನನ್ನನ್ನು ಪದ್ಮಶ್ರೀ ವರೆಗೂ ಕೊಂಡೊಯ್ದಿದೆ. ಕಿತ್ತಳೆ ಮಾರಾಟ ಮಾಡಿ ದಿನಕಳೆಯುತ್ತಿದ್ದ ನನ್ನನು ಗಡಿಮೀರಿ ಜನರು ಪ್ರೀತಿಸುವಂತಾದುದು ನಿರೀಕ್ಷೆಗೂ ಮೀರಿದ ಸಂಗತಿ ಎಂದು ಹೇಳಿದರು.

ಊರಿನಲ್ಲಿ ಶಾಲೆ ಆರಂಭಿಸಲು ಆಗ ಶಾಸಕರಾಗಿದ್ದ ಯು.ಟಿ.ಫ‌ರೀದ್‌ ಅವರ  ಸಹಾಯವನ್ನು ಮರೆಯಲು ಸಾಧ್ಯವೇ ಇಲ್ಲ. ನಮ್ಮ ಶಾಲೆಯಲ್ಲಿ ಕಲಿತ ಎಷ್ಟೋ ಮಕ್ಕಳು ಉತ್ತಮ ಸಾಧನೆ ಮಾಡಿರುವುದನ್ನು ಕಂಡಾಗ ತುಂಬಾ ಎಂದಾಗ ಖುಷಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್‌.ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

ಸಚಿವರ ಜತೆ ಕನ್ನಡದಲ್ಲೇ ಮಾತಾಡಿದೆ :

ಪ್ರಶಸ್ತಿ ಸಮಾರಂಭದ ವೇಳೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಜತೆಯಲ್ಲಿ ಕನ್ನಡದಲ್ಲೇ ಮಾತನಾಡಿದೆ.  ನಾನು ಕೂಡ ಕನ್ನಡಿಗಳು ಎಂದು ಹೇಳಿ ಅವರು ಖುಷಿ ಪಟ್ಟರು ಎಂದು ಹಾಜಬ್ಬ ಹೇಳಿದರು.

ಟಾಪ್ ನ್ಯೂಸ್

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.