ಸಚಿವ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ, ಅಧ್ಯಕ್ಷ ಸ್ಥಾನ ಮುಂದುವರಿಕೆ
Team Udayavani, Jun 1, 2017, 12:29 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತಿರುವ ಜಿ. ಪರಮೇಶ್ವರ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿದ ಪರಮೇಶ್ವರ್ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ನೀಡಿದರು.
ಇಂದು ಬೆಳಿಗ್ಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಹೈಕಮಾಂಡ್ ಸೂಚನೆಯಂತೆ ಗೃಹ ಖಾತೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದರು.
ಗೃಹ ಖಾತೆ ಅತ್ಯಂತ ಜವಾಬ್ದಾರಿಯುತ ಹುದ್ದೆಯಾಗಿದ್ದು 1 ವರ್ಷ 7 ತಿಂಗಳುಗಳ ಕಾಲ ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ, ನನಗೆ ಸಹಕರಿಸಿದ ಎಲ್ಲರಿಗೂ ಆಭಾರಿಯಾಗಿದ್ದೇನೆ , ಪಕ್ಷದ ಶಿಸ್ತಿನ ಸಿಪಾಯಿಯಂತೆ ಗೃಹ ಖಾತೆಗೆ ರಾಜೀನಾಮೆ ನೀಡುತ್ತಿದ್ದೇನೆ ಹಾಗೆ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಲು ಹೈಕಮಾಂಡ್ ಸೂಚಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.