ಪರಿಷತ್ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ
Team Udayavani, May 27, 2024, 9:35 PM IST
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಆಯೋಗವು ಸೋಮವಾರ ಅಧಿಸೂಚನೆ ಪ್ರಕಟಿಸಿದೆ. ತನ್ಮೂಲಕ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮೊದಲ ದಿನ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ.
ಜೂನ್ 3ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಇನ್ನೂ ಅಖೈರುಗೊಂಡಿಲ್ಲ. ಜೂ.4ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂ.6 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಜೂ.13ರಂದು ಮತದಾನ ನಡೆಯಲಿದ್ದು, ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appeal: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಅನುಮತಿ ನೀಡಿ: ಎಚ್.ಡಿ.ದೇವೇಗೌಡ
BJP Rift: ನಾವು ಕೂಡ ದಿಲ್ಲಿಗೆ ಹೋಗಲು ಸಿದ್ಧ, ನಮಗೇನು ದಾರಿ ಗೊತ್ತಿಲ್ವಾ?: ರೇಣುಕಾಚಾರ್ಯ
Bellary: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು
Koppala: ಕುಂಭಮೇಳಕ್ಕೆ ತೆರಳಿದ್ದ ಕಾರಟಗಿಯ ಯುವಕ ಸಾವು
Congress: ಡಿಕೆಶಿ ಮುಂದಿನ ಸಿಎಂ ಎಂದು ಘೋಷಣೆ ಕೂಗುವುದರಲ್ಲಿ ತಪ್ಪಿಲ್ಲ: ಸತೀಶ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Kasaragod: ಇಬ್ಬರು ಯುವತಿಯರು ನಾಪತ್ತೆ; ತನಿಖೆ ಆರಂಭ
Border Issue: ಸೇನಾ ಮುಖ್ಯಸ್ಥರ ಹೇಳಿಕೆ ರಾಹುಲ್ ತಿರುಚಿದ್ದಾರೆ: ಸಚಿವ ರಾಜನಾಥ್ ಕಿಡಿ
Appeal: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಅನುಮತಿ ನೀಡಿ: ಎಚ್.ಡಿ.ದೇವೇಗೌಡ
Memorial: ಪ್ರಣಬ್ ಸ್ಮಾರಕದ ಬಳಿಯೇ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ?
Karkala: ಅಪಘಾತ ಮತ್ತು ಹಲ್ಲೆ ಪ್ರತ್ಯೇಕ ಪ್ರಕರಣ; ಆರೋಪಿಗಳಿಗೆ ಮುಂದುವರಿದ ಶೋಧ