High Court ಪರೋಲ್‌ ನಿಯಮ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

Team Udayavani, Jun 27, 2024, 12:27 AM IST

High Court  ಪರೋಲ್‌ ನಿಯಮ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಅಪರಾಧಿಗಳು ಜೈಲುಗಳಲ್ಲಿ ಎಸಗುವ ತಪ್ಪುಗಳಿಗೆ ಅಲ್ಲಿ ನೀಡಲಾಗುವ ಶಿಕ್ಷೆಗಳನ್ನು ಆಕ್ಷೇಪಿಸಿ ಹಾಗೂ ಅಪರಾಧಿಗಳ ಜಾಮೀನು ಅರ್ಜಿ ಅಥವಾ ಮೇಲ್ಮನವಿ ವಿಚಾರಣೆಗೆ ಬಾಕಿ ಇದ್ದಾಗ ಅವರ ಪರೋಲ್‌ ಮನವಿ ಪರಿಗಣಿಸಬಾರದು ಎಂಬ ನಿಯಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಗೊಳಿಸಿದೆ.

ಈ ವಿಚಾರವಾಗಿ ಹೈಕೋರ್ಟ್‌ನ ಕಾನೂನು ಸೇವಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಅರ್ಜಿ ಆಲಿಸಿದ ನ್ಯಾಯಪೀಠ, ಸರಕಾರ, ಗೃಹ ಇಲಾಖೆ, ಕಾರಾಗೃಹ ಇಲಾಖೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

NEET Row: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್‌ ನಲ್ಲಿ ಸಿಬಿಐ ಶೋಧ ಕಾರ್ಯ

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

Valmiki Corporation case: CM should resign on moral responsibility: Prahlada Joshi

Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ICC T20 World Cup; ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ?

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.