ಬಿಜೆಪಿ ಪರಿಷತ್ ಟಿಕೆಟ್‌ಗೆ ಆಕಾಂಕ್ಷಿಗಳ ಕಸರತ್ತು
Team Udayavani, Feb 20, 2021, 6:50 AM IST
ಬೆಂಗಳೂರು: ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಕಸರತ್ತು ಆರಂಭವಾಗಿದೆ.
ಹಾಲಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕೂಡ ಸಚಿವರಾಗಲು ಇರುವ ಕಾನೂನು ತೊಡಕನ್ನು ನಿವಾರಿಸಲು ಈ ಒಂದು ಸ್ಥಾನವನ್ನು ಬಳಸಿಕೊಳ್ಳಲು ಶ್ರಮಿಸುತ್ತಿದ್ದಾರೆ. ಜತೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ್ ಲಿಂಬಿಕಾಯಿ, ರಾಜ್ಯ ಸರಕಾರದ ದಿಲ್ಲಿ ಪ್ರತಿನಿಧಿ ಶಂಕರ ಗೌಡ ಪಾಟೀಲ್, ಕೇಂದ್ರ ಎಸ್ಸಿ -ಎಸ್ಟಿ ಆಯೋಗದ ಮಾಜಿ ಸದಸ್ಯ ಜಗದೀಶ್ ಹಿರೇಮನಿ, ಆರೆಸ್ಸೆಸ್ ವೈದ್ಯಕೀಯ ಪ್ರಕೋಷ್ಟದ ಗಣೇಶ್ ಅವರು ಕೂಡ ಈ ಸ್ಥಾನಕ್ಕೆ ಆಯ್ಕೆಯಾಗಲು ಪ್ರಯತ್ನಿಸುತ್ತಿದ್ದಾರೆ.
ಶಂಕರ ಗೌಡ ಪಾಟೀಲ್ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್‌ಗೂ ಬೇಡಿಕೆ ಇಟ್ಟಿದ್ದು, ಒಂದರಲ್ಲಿ ಅವಕಾಶ ನೀಡುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಯಡಿಯೂರಪ್ಪ ಅವರು ಶಂಕರ ಗೌಡರ ಹೆಸರನ್ನು ರಾಜ್ಯಸಭೆಗೆ ಶಿಫಾರಸು ಮಾಡಿ ದ್ದರು. ಆದರೆ, ಹೈಕಮಾಂಡ್ ಒಪ್ಪಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.