ಪಾರ್ವತಮ್ಮ ರಾಜ್ ಕುಮಾರ್ ಸೋದರಿ ನಾಗಮ್ಮ ನಿಧನ
Team Udayavani, May 14, 2022, 10:01 PM IST
ಬೆಂಗಳೂರು: ವರನಟ ಡಾ.ರಾಜಕುಮಾರ್ ಪತ್ನಿ, ಹಿರಿಯ ನಿರ್ಮಾಪಕಿ ದಿ.ಪಾರ್ವತಮ್ಮ ರಾಜಕುಮಾರ್ ಅವರ ಸೋದರಿ ಎಸ್.ಎ.ನಾಗಮ್ಮ ಶನಿವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಕಳೆದ ಎರಡು ವಾರಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ನಾಗಮ್ಮ ಶನಿವಾರ ಬೆಳಗ್ಗೆ ಬಸವೇಶ್ವರನಗರದಲ್ಲಿರುವ ತಮ್ಮ ಮಗನ ಮನೆಯಲ್ಲಿ ಕೊನೆ ಉಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರಾದ ಎಸ್.ಎ ನಾಗಮ್ಮ ಸಹೋದರರಾದ ನಿರ್ಮಾಪಕ ಎಸ್.ಎ.ಚಿನ್ನೇಗೌಡ, ಎಸ್.ಎ.ಗೋವಿಂದರಾಜು, ಎಸ್.ಎ.ಶ್ರೀನಿವಾಸ್ ಹಾಗೂ ತಂಗಿ ಜಯಮ್ಮ ಮತ್ತು ಮಗ ಮಹೇಶ್, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಕೆಸ್ತೂರಿನಲ್ಲಿ ನಡೆಸಲಾಯಿತು.
ಇದನ್ನೂ ಓದಿ : ಭಾರೀ ಗಾತ್ರದ ಸ್ಪರ್ಮ್ ವೇಲ್ ಸಾವು ! ಇದರ ಹೊಟ್ಟೆಯಲ್ಲಿತ್ತು ಚಿತ್ರ ವಿಚಿತ್ರ ವಸ್ತುಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.