ಪಾರ್ವತಮ್ಮ ರಾಜ್ಕುಮಾರ್ ಚೇತರಿಕೆ: ಐಸಿಯುನಿಂದ ವಾರ್ಡ್ಗೆ
Team Udayavani, Mar 8, 2017, 9:06 AM IST
ಬೆಂಗಳೂರು: ಡಾ.ರಾಜ್ಕುಮಾರ್ ರವರ ಧರ್ಮಪತ್ನಿ ಹಾಗೂ ಹೆಸರಾಂತ ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಅವರು ತೀವ್ರ ಅಸ್ವಸ್ಥರಾಗಿದ್ದು, ಬುಧವಾರ ನಸುಕಿನ 1 ಗಂಟೆಯ ವೇಳೆ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
77 ರ ಹರೆಯದಲ್ಲಿರುವ ಪಾರ್ವತಮ್ಮ ಅವರಿಗೆ ರಕ್ತದ ಒತ್ತಡ ಕಡಿಮೆಯಾಗಿ,ಶುಗರ್ ಹೆಚ್ಚಾಗಿ ತೀವ್ರ ಅಸ್ವಸ್ಥರಾದ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಯಿತು.ಎಲ್ಲಾ ರೀತಿಯ ಪರೀಕ್ಷೆ ಮತ್ತು ಔಷಧೋಪಚಾರದ ಬಳಿಕ ಅವರು ಚೇತರಿಸಿಕೊಂಡಿದ್ದು ಐಸಿಯುನಿಂದ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಪುತ್ರರಾದ ರಾಘವೇಂದ್ರ ರಾಜ್ಕುಮಾರ್, ಶಿವರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಅವರು ಕುಟುಂಬ ಸದಸ್ಯರ ಜೊತೆಗೆ ಆಸ್ಪತ್ರೆಗೆ ಆಗಮಿಸಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.
ಪುತ್ರಿ ಪೂರ್ಣಿಮಾ ಅವರ ಜೊತೆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.