ಪುತ್ತಿಗೆ ಶ್ರೀ ನಡೆದಾಡುವ ಭಗವದ್ಗೀತೆ: ಪೇಜಾವರ ಶ್ರೀ

Team Udayavani, Apr 1, 2022, 6:56 AM IST

ಪುತ್ತಿಗೆ ಶ್ರೀ ನಡೆದಾಡುವ ಭಗವದ್ಗೀತೆ: ಪೇಜಾವರ ಶ್ರೀ

ಬೆಂಗಳೂರು: ಪುತ್ತಿಗೆ ಶ್ರೀಪಾದರು ನಡೆದಾಡುವ ಭಗವದ್ಗೀತೆ. ಭಗವಂತನ ಸಂದೇಶವನ್ನು ವಿದೇಶದಲ್ಲಿನ ಭಕ್ತರಿಗೂ ಸಾರಿದವರು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದರು.

ಗುರುವಾರ ನಗರದ ಬಸವನಗುಡಿ ರಾಮಕೃಷ್ಣ ಆಶ್ರಮದ ಸಮೀಪದ ಗುರು ನರಸಿಂಹ ಕಲ್ಯಾಣ ಮಂಟಪದಲ್ಲಿ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಬೆಂಗಳೂರು ಅಭಿಮಾನಿಗಳು ಮತ್ತು ಶಿಷ್ಯವೃಂದದವರು ಆಯೋಜಿಸಿದ್ದ ಗುರು ವಂದನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀಗಳದ್ದು ಮೇರು ವೈಕ್ತಿತ್ವ. ಅವರ ಮುಂದೆ ನಾವೆಲ್ಲರೂ ಕುಬjರಾಗಿ ಕಾಣುತ್ತೇವೆ. ಸುಜ್ಞಾನೇಂದ್ರ ತೀರ್ಥ ಅನಂತರದಲ್ಲಿ ಮಠವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿದರು. ವಿದ್ಯಾ ಗುರುಗಳಾದ ಶ್ರೀ ವಿದ್ಯಾಮಾನ್ಯರಿಂದ ಶಿಕ್ಷಣವನ್ನು ಪಡೆದುಕೊಂಡಿದ್ದರು. ಅವರಲ್ಲಿ ವಿಶಿಷ್ಟವಾದ ವ್ಯಕ್ತಿತ್ವದ ಮೂಲಕ ಭಗವಂತನ ಸಂದೇಶವನ್ನು ನಿರಂತರವಾಗಿ ಜಗತ್ತಿನಾದ್ಯಂತ ಸಾರುತ್ತಿದ್ದಾರೆ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪುತ್ತಿಗೆ ಮಠಾಧೀಶರು, ಪೇಜಾವರ ಶ್ರೀ ವಿಶ್ವೇಶತೀರ್ಥರು ಹಾಗೂ ವಿಶ್ವಪ್ರಸ್ನನ ಶ್ರೀಪಾದರ ಆದರ್ಶ ಗುರು ಶಿಷ್ಯರು. ಮೊದಲ ಬಾರಿಗೆ ಪರ್ಯಾಯ ಪೀಠಾರೋಹಣ ಅವಕಾಶ ಸಿಕ್ಕಾಗ, ತಮ್ಮ ಗುರುಗಳ ಪಂಚಮ ಪರ್ಯಾಯ ಪೂರ್ಣವಾಗಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದರು. ಅದರಂತೆ ಅವರು ನಡೆದುಕೊಂಡರು. ಆ ಮೂಲಕ ಇಡೀ ಗುರು-ಶಿಷ್ಯ ಪರಂಪರೆಗೆ ಮಾದರಿಯಾಗಿದ್ದಾರೆ ಎಂದರು.

ಇನ್ಫೋಸಿಸ್‌ ಫೌಂಡೇಶನ್ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಮಾತನಾಡಿ, ಹೊಸ ವಿಚಾರವನ್ನು ಆಳವಡಿಸಿಕೊಳ್ಳಲು ನಾವು ಕೆಲವೊಮ್ಮೆ ಧಾರ್ಮಿಕ ಕಟ್ಟುಪಾಡುಗಳನ್ನು ಮೀರಬೇಕಾಗುತ್ತದೆ. ಅಂತಹ ಮಹತ್ವದ ಕೆಲಸಕ್ಕೆ ಪುತ್ತಿಗೆ ಶ್ರೀಪಾದರ ಕೈ ಹಾಕಿದ್ದಾರೆ. ಸನಾತನ ಧರ್ಮದಲ್ಲಿ ವಿದೇಶ ಪ್ರಯಾಣಕ್ಕೆ ನಿಷೇಧವಿದೆ. ಆದರೆ ಶ್ರೀಗಳು ಈ ಧಾರ್ಮಿಕ ಕಟ್ಟುಪಾಡುಗಳನ್ನು ಬದಿಗಿಟ್ಟು ಶ್ರೀ ಕೃಷ್ಣನ ಸಂದೇಶವನ್ನು ಜಗತ್ತಿನಾದ್ಯಂತ ಸಾರಿದವರು ಎಂದರು.

ಶ್ರೀಪಾದರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಡಾ| ಶತಾವಧಾನಿ ಉಡುಪಿ ರಾಮನಾಥ ಆಚಾರ್ಯ ಸಂಪಾದನೆಯ “ಅರವತ್ತು’ ಕೃತಿ ಬಿಡುಗಡೆಗೊಳಿಸಲಾಯಿತು. ಲಕ್ಷ್ಮೀದಾಸ್‌ ಅವರಿಂದ ವೀಣಾ ವಾದನ, ಲೀಲಾ ನಾಟ್ಯ ವೃಂದದ ನಾಟ್ಯ ನಮನ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ ನಡೆಯಿತು.

ಶಾಸಕ ಎಲ್.ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್‌ ಸದಸ್ಯ ಬಿ. ವೆಂಕಟೇಶ್‌, ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ, ಮಾಜಿ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಉಪಸ್ಥಿತರಿದ್ದರು. ಶ್ರೀಪಾದರ ಬೆಂಗಳೂರು ಅಭಿಮಾನಿಗಳ ಸಂಘದ ಅಧ್ಯಕ್ಷ ಪ್ರೊ| ಕೆ.ಇ. ರಾಧಾಕೃಷ್ಣ ಸ್ವಾಗತಿಸಿದರು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.