Hassan Pendrive ಹಂಚಿಕೆ ಪಾಪದ ಕೆಲಸ: ಕೋರ್ಟ್ ಅಭಿಮತ
ಪ್ರಕರಣ ರದ್ದುಪಡಿಸುವ ವಿಚಾರದಲ್ಲಿ ಮಧ್ಯ ಪ್ರವೇಶಕ್ಕೆ ನಕಾರ
Team Udayavani, Jun 11, 2024, 8:52 PM IST
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾಗಿಯಾಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಲೈಂಗಿಕ ದೃಶ್ಯಾವಳಿಗಳನ್ನು ಪೆನ್ಡ್ರೈವ್ನಲ್ಲಿ ಕಾಪಿ ಮಾಡಿ ಅವುಗಳನ್ನು ಹಂಚಿಕೆ ಮಾಡಿರುವ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಶರತ್ ಎಂಬುವರ ವಿರುದ್ಧ ಪ್ರಕರಣ ರದ್ದುಪಡಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಹೈಕೋರ್ಟ್ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಪೆನ್ಡ್ರೈವ್ ನಲ್ಲಿ ಕಾಪಿ ಮಾಡಿ ಅವುಗಳನ್ನು ವಿತರಿಸುವುದು ಅತ್ಯಂತ ಅಪಾಯಕಾರಿ ಮತ್ತು ಪಾಪದ ಕೆಲಸ ಎಂದು ಹೇಳಿದೆ.
ತನ್ನ ವಿರುದ್ಧದ ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ಶರತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಸದ್ಯಕ್ಕೆ ನ್ಯಾಯಾಲಯ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆರೋಪಿ ತನಿಖಾಧಿಕಾರಿಗಳ ಎದುರು ಹಾಜರಾಗಲಿ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.