ನಾಲಾಯಕ್ ಯಾರೆಂದು ಜನ ನಿರ್ಧರಿಸ್ತಾರೆ: ಪಿಟಿಪಿ
Team Udayavani, Jul 1, 2019, 3:00 AM IST
ಹರಪನಹಳ್ಳಿ: ಯಾರು ಲಾಯಕ್ ಮತ್ತು ನಾಲಾಯಕ್ ಎಂಬುದನ್ನು ಜನ ನಿರ್ಧರಿಸುತ್ತಾರೆ ಎನ್ನುವ ಮೂಲಕ ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ಅವರು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಭೀಮಾನಾಯ್ಕ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, “ಪರಮೇಶ್ವರ್ ನಾಯ್ಕ ನಾಲಾಯಕ್ ಮತ್ತು ಕಮಿಷನ್ ಮಂತ್ರಿ’ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ತಮ್ಮ ವಿರುದ್ಧ ಹುರುಳಿಲ್ಲದ ಆರೋಪ ಮಾಡಿದ್ದರು. ಆದರೆ ಯಾರು, ಹೇಗೆ ಎಂಬುದನ್ನೆಲ್ಲ ಜನ ನಿರ್ಧರಿಸುತ್ತಾರೆ ಎಂದರು.
ಸ್ವ ಪಕ್ಷೀಯ ಸಚಿವರ ವಿರುದ್ಧ ಬಹಿರಂಗವಾಗಿ ಟೀಕಿಸಿದ್ದಕ್ಕೆ ಪಕ್ಷದ ಹೈಕಮಾಂಡ್ ಭೀಮಾ ನಾಯ್ಕ ಅವರಿಗೆ ನೋಟಿಸ್ ನೀಡಿದೆ. ಈ ಕುರಿತು ಪಕ್ಷವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.