ಬಸ್‌ಸ್ಟಾಂಡ್‌ನಲ್ಲಿ ಭಿಕ್ಷುಕನ ಚೀಲ!:ಬಾಂಬ್ ಎಂದು ವ್ಯಾಪಕ ಪರಿಶೀಲನೆ
Team Udayavani, Apr 16, 2017, 3:31 PM IST
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬಸ್‌ಸ್ಟಾಂಡ್‌ನಲ್ಲಿ ಭಿಕ್ಷುಕನೊಬ್ಬ ಬಿಟ್ಟು ಹೋಗಿದ್ದ ಚೀಲ ಕಂಡು ಬಾಂಬ್ ಎಂದು ಬೆದರಿ ವ್ಯಾಪಕ ಪರಿಶೀಲನೆ ನಡೆಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಇಂದು ರಾತ್ರಿ 8 ಗಂಟೆಗೆ ಆರ್‌ಸಿಬಿ ಮತ್ತು ಪುಣೆ ತಂಡದ ನಡುವೆ ಐಪಿಎಲ್ ಹಣಾಹಣಿ ನಡೆಯಲಿದ್ದು ,ಭಾರೀ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಹರಿದು ಬರುವ ಹಿನ್ನಲೆಯಲ್ಲಿ ಭದ್ರತೆ ಬಿಗಿ ಗೊಳಿಸಲಾಗಿತ್ತು. ಈ ವೇಳೆ ಬಸ್‌ಸ್ಟಾಂಡ್‌ನಲ್ಲಿದ್ದ ಪ್ಲಾಸ್ಟಿಕ್ ಚೀಲ ಆತಂಕಕ್ಕೆ ಕಾರಣವಾಯಿತು.
ಚೀಲವನ್ನು ಕಂಡು ಕೂಡಲೆ ಸ್ಥಳಕ್ಕೆ ಶ್ವಾನ ದಳ ದೊಂದಿಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಭಿಕ್ಷುಕನ ಹರಿದ ಬಟ್ಟೆಗಳಿದ್ದವು. ತೀವ್ರ ಆತಂಕಗೊಂಡಿದ್ದ ಜನರು ನಿಟ್ಟುಸಿರು ಬಿಟ್ಟರು.
ರಾತ್ರಿ ಮಲಗಲು ಬಳಸುತ್ತಿದ್ದ ಬಟ್ಟೆಗಳನ್ನು ಭಿಕ್ಷುಕ ಚೀಲದಲ್ಲಿ ಹಾಕಿ ಬಿಟ್ಟು ಹೋಗಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.