Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Team Udayavani, Oct 25, 2024, 11:44 PM IST

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

ಬೆಂಗಳೂರು: ಪ್ರತ್ಯೇಕ ನಾಡ ಧ್ವಜ ಇರಬೇಕು ಎಂಬ ವಿಚಾರ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿರುವ ಹೈಕೋರ್ಟ್‌ ಈ ಸಂಬಂಧ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಸಂಬಂಧ ಸರಕಾರ ಹಾಗೂ ಸಂಬಂಧಪಟ್ಟ ಇತರ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರವು ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ತಪ್ಪಾಗಿ ಅರ್ಥೈಸಿಕೊಂಡು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಲ್ಲದೇ ಈ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ವಿಷಯಕ್ಕೆ ಸಂಬಂಧಿಸಿದ್ದಲ್ಲ. ಹಾಗಾಗಿ, ಅರ್ಜಿಯನ್ನು ವಜಾ ಮಾಡಲಾಗುವುದು ಎಂದು ಹೇಳಿತು. ಆದರೆ, ಅರ್ಜಿದಾರರು ಸರಕಾರದ ಮುಂದೆ ಸಲ್ಲಿಸಿರುವ ಮನವಿಯನ್ನು ಮುಂದುವರಿಸಬಹುದು ಎಂದು ನ್ಯಾಯಪೀಠ ಹೇಳಿತು. ಮನವಿ ಪರಿಗಣಿಸಲು ಸರಕಾರಕ್ಕೆ ಕಾಲಮಿತಿ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಅದಕ್ಕೆ ನೀವು ನಿಮ್ಮ ಧ್ವಜ ಹಾರಿಸಿದ್ದೀರಿ ನಾವು ನಮ್ಮ ಆದೇಶ ನೀಡಿದ್ದೇವೆ ಎಂದು ನ್ಯಾಯಪೀಠ ಹಾಸ್ಯದ ದಾಟಿಯಲ್ಲಿ ಹೇಳಿತು.

ಟಾಪ್ ನ್ಯೂಸ್

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.