Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Team Udayavani, Apr 24, 2024, 6:50 AM IST
ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ.
ಚುನಾವಣೆ ಹಿನ್ನೆಲೆಯಲ್ಲಿ ಒಂದು ತಿಂಗಳಿನಿಂದ ರಾಜಕೀಯ ನಾಯಕರು, ಅಭ್ಯರ್ಥಿಗಳು ಪ್ರಚಾರ ಕಣಕ್ಕಿಳಿದು ತಂತಮ್ಮ ಸಾಮರ್ಥ್ಯ, ಸಾಧನೆ, ಎದುರಾಳಿಯ ಅಸಾಮರ್ಥ್ಯ, ವೈಫಲ್ಯಗಳನ್ನು ಹೇಳುವ ಮೂಲಕ ಮತದಾರರ ಮನವೊಲಿಸಲು ಶತಪ್ರಯತ್ನ ನಡೆಸಿದ್ದರು.
ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿ ರಂಗ ಪ್ರಚಾರಕ್ಕೆ ಬುಧವಾರ ತೆರೆ ಬೀಳ ಲಿದ್ದು, ಧ್ವನಿವರ್ಧಕ, ಪ್ರಚಾರ ವಾಹನ, ಭಾಷಣ, ಬಹಿರಂಗ ಸಮಾವೇಶ, ರ್‍ಯಾಲಿ, ರೋಡ್ ಶೋ ನಡೆಸುವಂತಿಲ್ಲ. ಗುರುವಾರ ನಿಗದಿತ ಸಂಖ್ಯೆಯ ಬೆಂಬಲಿಗರೊಂದಿಗೆ ಮತದಾರರ ಮನೆ ಬಾಗಿಲಿಗೆ ತೆರಳಲಿರುವ ಅಭ್ಯರ್ಥಿಗಳು, ಅಂತಿಮ ಹಂತದ ಮನವೊಲಿಕೆ ಕಸರತ್ತನ್ನು ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.