ರೋಗನಿರೋಧಕ ಶಕ್ತಿ ಹೆಚ್ಚಿಸಲು ಯೋಜನೆ ರೂಪಿಸಿ: ಕಾಗೇರಿ
Team Udayavani, Aug 24, 2021, 6:44 AM IST
ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಮಕ್ಕಳು ಕೊರೊನಾ ಸೋಂಕಿನಿಂದ ಬಾಧಿತರಾಗದಂತೆ ಅವರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸರಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿ ರುವ ಅವರು, ಶಾಲೆ ಮತ್ತು ಕಾಲೇಜುಗಳನ್ನು ತೆರೆಯುವ ಸರಕಾರದ ನಿರ್ಧಾರ ಸ್ವಾಗ ತಾರ್ಹ. ಆದರೆ ಮಕ್ಕಳಲ್ಲಿ ಕೊರೊನಾ ಸಾಂಕ್ರಾಮಿಕ ನಿಗ್ರಹಿಸುವ ರೋಗನಿರೋಧಕ ಶಕ್ತಿ ಇದೆಯೇ ಎಂಬುದು ಖಾತ್ರಿಪಡಿಸಿಕೊಳ್ಳುವುದೂ ಅಷ್ಟೇ ಮುಖ್ಯ ಎಂದು ಹೇಳಿದ್ದಾರೆ.
ಶಾಲೆಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸಲಾಗು ತ್ತಿದೆಯೇ ಎಂಬುದನ್ನು ಪರಿಶೀಲಿಸಲು ಹಠಾತ್ ಭೇಟಿ ನೀಡುವ ಸಲುವಾಗಿ ಸರಕಾರ ಒಂದು ತಂಡ ರೂಪಿಸಬೇಕು. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ವರ್ಧಿಸುವ ಅಗತ್ಯದ ಕುರಿತು ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬಂದಿಗಿಂತ ಹೆಚ್ಚಾಗಿ ಪಾಲಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.